ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಒಂದೇ ತಿಂಗಳಲ್ಲಿ ಇಬ್ಬರು ಯುವತಿಯರ ಕೊಲೆಯಾಗಿರುವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿದ್ದಾರೆ… ಈಗಾಗಲೇ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಈಗ ಕೊಲೆಯಾದ ಅಂಜಲಿ ಅಂಬಿಗೇರ ಮನೆಗೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿ ಕುಟುಂಬಸ್ಥರ ಜೊತೆಗೆ ಸಮಾಲೋಚನೆ ನಡೆಸಿದರು.ಇನ್ನೂ ಗೃಹ ಸಚಿವರು ಆಗಮಿಸುತ್ತಿದ್ದಂತೆಯೇ ಅಂಜಲಿಯ ಅಜ್ಜಿ ಕಣ್ಣೀರು ಹಾಕಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಅಲ್ಲದೇ ಗೃಹ ಸಚಿವರು ಅಂಜಲಿ ಕುಟುಂಬಸ್ಥರ ಜೊತೆಗೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದು, ಕುಟುಂಬಸ್ಥರಿಗೆ ಧೈರ್ಯ ತುಂಬಿದರು.
Check Also
TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ
ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …
bigtvnews | Hubli Dharwad News | Kannada News | Karnataka News Hubli News | News In Hubli | Local news

