Breaking News
Featured Video Play Icon

ಹೈ.ಕ ಅಂಬಿಗ ಸಮುದಾಯದಿಂದ ಅಂಜಲಿ ಕುಟುಂಬಕ್ಕೆ ನೆರವು: ಗಲ್ಲು ಶಿಕ್ಷೆಗೆ ಆಗ್ರಹ..

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಯುವತಿಯ ಮನೆಗೆ ಹೈದ್ರಾಬಾದ್ ಕರ್ನಾಟಕದ ಕೋಲಿ ಕಬ್ಬಲಿಗ ಎಸ್.ಟಿ ಹೋರಾಟ ಸಮಿತಿಯ ಮುಖಂಡರು ಭೇಟಿ ಅಂಜಲಿ ಕುಟುಂಬಕ್ಕೆ ಸಾಂತ್ವನ ಹೇಳಿ ಆರ್ಥಿಕ ಸಹಾಯ ಮಾಡಿದರು.ಹೌದು.. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಮನೆಗೆ ಭೇಟಿ ನೀಡಿದ ಗುಲಬುರ್ಗಾ ಮೂಲದ ಗಂಗಾಮತ ಸಮಾಜದ ಮುಖಂಡರು ಭೇಟಿ ನೀಡಿದ್ದು, ಸಿಎಂ ಭೇಟಿ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಕೂಡಲೇ ಸರ್ಕಾರ ಅಂಜಲಿ ಕುಟುಂಬಕ್ಕೆ ಮನೆ ಹಾಗೂ ಸರ್ಕಾರಿ ನೌಕರಿ ನೀಡುವಂತೆ ಒತ್ತಾಯಿಸಿದರು.:ಲಚ್ಚಪ್ಪ ಜಮಾದಾರ( ಹೋರಾಟ ಸಮಿತಿ ಅಧ್ಯಕ್ಷರು )

Share News

About Shaikh BigTv

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *