Breaking News
Featured Video Play Icon

ಅಂಜಲಿ ಹಂತಕನಿಗೆ ಸಿಐಡಿ ಅಧಿಕಾರಿಗಳ ಡ್ರಿಲ್: ಚುರುಕುಗೊಂಡ ತನಿಖೆ..!

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಮಾಡಿದ ಹಂತಕನನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಅಂಜಲಿ ಹಂತಕನ ವಿಚಾಣೆ ಮುಂದುವರಿದಿದ್ದು, ಹುಬ್ಬಳ್ಳಿಯ ಪ್ರವಾಸಿ ಮಂದಿರಕ್ಕೆ ಕರೆಂತದು ಆರೋಪಿಗೆ ಸಿಐಡಿ ಅಧಿಕಾರಿಗಳು ಡ್ರಿಲ್ ಮಾಡಿದ್ದಾರೆ… ಮೇ.15 ರಂದು ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಅಂಜಲಿ ನಿವಾಸ ನುಗ್ಗಿ ಹತ್ಯೆ ಮಾಡಿದ ಗಿರೀಶ್ ನನ್ನು, ಬೆಂಡಿಗೇರಿ ಠಾಣೆಯಿಂದ ಪೊಲೀಸ್ ಬಿಗಿ ಭದ್ರತೆಯಲ್ಲಿ ಆರೋಪಿಯನ್ನು ಪ್ರವಾಸಿ ಮಂದಿರಕ್ಕೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.ಕಳೆದ ಐದು ದಿನಗಳಂದ ತೀವ ವಿಚಾರಣೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಈಗಾಗಲೇ ಕೊಲೆ ನಡೆದ ಘಟನಾ ಸ್ಥಳಕ್ಕೆ ಕರೆದೊಯ್ದು ಸ್ಥಳ ಮಹಜರು ಕಾರ್ಯ ಪೂರ್ಣ ಮಾಡಿದ್ದಾರೆ. ಇಂದು ಬೆಳ್ಳಂ ಬೆಳಗ್ಗೆ ಸರ್ಕ್ಯೂಟ್ ಹೌಸ್ ಗೆ ಕರೆತಂದು ಆರೋಪಿ ವಿಚಾರಣೆ ನಡೆಸಿದ್ದಾರೆ.

Share News

About Shaikh BigTv

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *