ಹುಬ್ಬಳ್ಳಿಯಲ್ಲಿ ಒಂದೇ ತಿಂಗಳಲ್ಲಿ ನಡೆದ ಇಬ್ಬರು ಯುವತಿಯರ ಕೊಲೆ ಪ್ರಕರಣದ ತನಿಖೆ ಜವಾಬ್ದಾರಿ ಹೊತ್ತಿರುವ ಸಿಐಡಿ, ತನಿಖೆ ಚುರುಕುಗೊಳಿಸಿದೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಸಿಐಡಿ ಡಿಜಿಪಿ ಸಲೀಂ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ… ಎರಡು ಕೊಲೆಯ ಆರೋಪಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಸಿಐಡಿ ಅಧಿಕಾರಿಗಳು, ಈಗಾಗಲೇ ಫಯಾಝ್ ನನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈಗ ಅಂಜಲಿ ಕೊಲೆ ಆರೋಪಿಯ ಬಗ್ಗೆ ತನಿಖೆ ನಡೆಸುವ ಹಾಗೂ ಹೆಚ್ಚಿನ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಸಿಐಡಿ ಡಿಜಿಪಿ ಆಗಮಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.
Check Also
ಜೊಂಬಿ ಡ್ರಗ್ಸ್ ಸುಳ್ಳು ಸುದ್ದಿ, ವಿಡಿಯೋ ವೈರಲ್ ಮಾಡಿದವನನ್ನ ಅರೆಸ್ಟ್ ಮಾಡಲಾಗಿದೆ : ಜಿ.ಪರಮೇಶ್ವರ್
ಬೆಂಗಳೂರು : ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ …
bigtvnews | Hubli Dharwad News | Kannada News | Karnataka News Hubli News | News In Hubli | Local news

