Breaking News

ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ; ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ..

ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರು ಧಾರವಾಡದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ವಾಣಿಜ್ಯನಗರಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಕುಮಾರಸ್ವಾಮಿಯವರಿಗೆ ಅಭಿಮಾನಿಗಳು, ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪುಷ್ಪ ಗುಚ್ಛ ನೀಡಿ, ಶಾಲು ಹಾಕಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ಇನ್ನೂ ಜಿಲ್ಲಾಡಳಿತದಿಂದ‌ ಕೂಡ ಸ್ವಾಗತಿಸಿದ್ದು, ಹುಬ್ಬಳ್ಳಿಯ ವಿಮಾನ ನಿಲ್ದಾಣದ ಮೂಲಕ ಧಾರವಾಡಕ್ಕೆ ವಾಹನ ಮೂಲಕ ಕರೆದುಕೊಂಡು ಹೋಗಲಾಯಿತು.

Share News

About Shaikh BigTv

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *