Breaking News
Featured Video Play Icon

ಅಮರಗೋಳ ತೆರವು ಕಾರ್ಯಾಚರಣೆ ಬಗ್ಗೆ ಕಮೀಷನರ್ ಮಾಹಿತಿ…

ಹುಬ್ಬಳ್ಳಿ: ಸರ್ಕಾರಿ ಜಾಗೆಯಲ್ಲಿ ಮನೆ ಕಟ್ಟಿಕೊಂಡಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಅಮರಗೋಳದ ಆಶ್ರಯ ಕಾಲೋನಿಯಲ್ಲಿನ ಮನೆಗಳನ್ನು ತೆರವು ಮಾಡಲಾಗಿದೆ. ಈ ಹಿಂದೆಯೇ ಅವರಿಗೆ ನೋಟಿಸ್ ಕೊಟ್ಟು, ಕಾಲಾವಕಾಶವನ್ನು ಕೊಟ್ಟಿದ್ದೇವೆ ಎಂದು ಪಾಲಿಕೆ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಹೇಳಿದರು.ಅಮರಗೋಳದ ತೆರವು ಕಾರ್ಯಾಚರಣೆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಸರ್ಕಾರಿ ಸಿಎ ಲ್ಯಾಂಡ್ ನಲ್ಲಿ ಮನೆಗಳನ್ನು ಅನಧಿಕೃತವಾಗಿ ಮನೆಗಳನ್ನು ನಿರ್ಮಾಣ ಮಾಡಿಕೊಂಡಿದ್ದು, ಈ ನಿಟ್ಟಿನಲ್ಲಿ ವಲಯ ಆಯುಕ್ತರು ಸಾರ್ವಜನಿಕರಿಗೆ ಮನವಿ ಮಾಡಿಕೊಂಡು ತೆರವು ಕಾರ್ಯಾಚರಣೆ ಮಾಡಲಾಗಿದೆ ಎಂದರು.ಸಾರ್ವಜನಿಕರ ಆರೋಪದ ಬಗ್ಗೆ ಮಾತನಾಡಿದ ಅವರು, ಈ ಹಿಂದೆಯೇ ಅವರಿಗೆ ನೋಟಿಸ್ ನೀಡಿದ್ದು, ತೆರವು ಕಾರ್ಯಾಚರಣೆಗೆ ಕಾಲಾವಕಾಶ ಕೂಡ ನೀಡಲಾಗಿದ್ದು, ಇಂದು ತೆರವು ಕಾರ್ಯಾಚರಣೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *