Breaking News
Featured Video Play Icon

ಆಕಾಶ ಮಠಪತಿ ಪಾರ್ಥಿವ ಶರೀರದ ಮೆರವಣಿಗೆ: ಬಿಗಿ ಪೊಲೀಸ್ ಬಂದೋಬಸ್ತ…

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಿನ್ನೆ ಕೊಲೆಯಾದ ಆಕಾಶ ಮಠಪತಿಯ ಶವವನ್ನು ಹುಬ್ಬಳ್ಳಿಯ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವ ಮೂಲಕ ರುದ್ರಭೂಮಿಗೆ ಕರೆದುಕೊಂಡು ಹೋಗಲಾಯಿತು… ಮರಣೋತ್ತರ ಪರೀಕ್ಷೆ ಬಳಿಕ ಕಿಮ್ಸ್ ಶವಗಾರದಿಂದ ಆನಂದನಗರದ ಮುಕ್ತಿಧಾಮಕ್ಕೆ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಪೊಲೀಸ್ ಬಂದೋಬಸ್ತ್ ಮೂಲಕ ತೆಗೆದುಕೊಂಡು ಹೋಗಲಾಯಿತು.ಇನ್ನೂ ಹುಬ್ಬಳ್ಳಿ ಧಾರವಾಡ ಅವಳಿನಗರದ ಬಹುತೇಕ ಆಟೋಗಳು ಕೂಡ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಭಾಗಿಯಾಗಿದ್ದು, ನೇಹಾ ಹಿರೇಮಠ ತಂದೆ ನಿರಂಜನ ಹಿರೇಮಠ ಕೂಡ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

Share News

About Shaikh BigTv

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *