Breaking News
Featured Video Play Icon

ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಯಲಿಗಾರ ನಾಮಪತ್ರ ಸಲ್ಲಿಕೆ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಚುನಾವಣೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕಾಂಗ್ರೆಸ್ ಪಕ್ಷದಿಂದ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಲು ಪಾಲಿಕೆ ಸದಸ್ಯರಾದ ಇಮ್ರಾನ್ ಯಲಿಗಾರ ಅವರು ನಾಮಪತ್ರ ಸಲ್ಲಿಸಿದರು. ಅಲ್ಲದೇ ಉಪಮೇಯರ್ ಸ್ಥಾನಕ್ಕೆ ಪಾಲಿಕೆ ಸದಸ್ಯರಾದ ಮಂಗಳಾ ಹಿರೇಮನಿ ನಾಮಪತ್ರ ಸಲ್ಲಿಸಿದರು.

ಇನ್ನೂ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಹಾಗೂ ಇಮ್ರಾನ್ ಯಲಿಗಾರ ಬೆಂಬಲಿಗರ ನೇತೃತ್ವದಲ್ಲಿ ಮೇಯರ್ ಸ್ಥಾನಕ್ಕೆ ಇಮ್ರಾನ್ ಯಲಿಗಾರ ನಾಮಪತ್ರ ಸಲ್ಲಿಕೆ ಮಾಡಿದರು.

Share News

About Shaikh BigTv

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *