ನವಜಾತ ಶಿಶು ಚರಂಡಿಯಲ್ಲಿ..!!!
ಚರಂಡಿಗೆ ಎಸೆಯಲು ಹೆಂಗ ಮನಸ್ಸು ಬಂತು..???
ಪಾಪಿಗಳ ಲೋಕದಲ್ಲಿ ನವಜಾತ ಶಿಶುವಿನ ತಪ್ಪೇನು…??
ಹುಬ್ಬಳ್ಳಿ: ಬೆಳೆಯುವ ಸಿರಿ ಮೊಳಕೆಯಲ್ಲಿ ಅನ್ನೊ ಗಾದೆ ಮಾತು ಈ ಕಂದಮನ ಪಾಲಿಗೆ ಇಲ್ಲದಾಗಿದೆ ಜಗತ್ತು ನೊಡುವ ಮೊದಲೆ ನವಜಾತ ಶಿಶು ಚರಂಡಿಯಲ್ಲಿ ಶವವಾಗಿ ಕಂಡಿದ್ದು ನಗರದ ಗಾಮನಗಟ್ಟಿ ಗ್ರಾಮದ ತರಿಹಾಳ್ ರಸ್ತೆಯ ಬದಿಯಲ್ಲಿ ನವಜಾತ ಶಿಶುವೊಂದನ್ನು ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.ಶವವಾಗಿ ನವಜಾತು ಶಿಶು ಚರಂಡಿಯಲ್ಲಿ ಪತ್ತೆಯಾಗಿದ್ದು, ಯಾರದೆಂಬುದು ಪತ್ತೆಯಾಗಿಲ್ಲ, ಆದರೇ ನವಜಾತ ಶಿಶುವನ್ನು ಚರಂಡಿಯಲ್ಲಿ ಎಸೆದು ಹೋದ ಹಿನ್ನಲೆ ಸಾರ್ವಜನಿಕರು ನವಜಾತು ಶಿಶುವಿನ ನೋಡಿ,

ಎಪಿಎಂಸಿ ನವನಗರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತ ನವಜಾತ ಶಿಶುವನ್ನು ಚರಂಡಿಯಿಂದ ತೆಗೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಸ್ತೆಯ ಚರಂಡಿವೊಂದರಲ್ಲಿ ನವಜಾತ ಶಿಶುವೊಂದನ್ನು ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.ಶವವಾಗಿ ನವಜಾತು ಶಿಶು ಚರಂಡಿಯಲ್ಲಿ ಪತ್ತೆಯಾಗಿದ್ದು, ಯಾರದೆಂಬುದು ಪತ್ತೆಯಾಗಿಲ್ಲ, ಆದರೇ

ನವಜಾತ ಶಿಶುವನ್ನು ಚರಂಡಿಯಲ್ಲಿ ಎಸೆದು ಹೋದ ಹಿನ್ನಲೆ ಸಾರ್ವಜನಿಕರು ನವಜಾತು ಶಿಶುವಿನ ನೋಡಿ, ಎಪಿಎಂಸಿ ನವನಗರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತ ನವಜಾತ ಶಿಶುವನ್ನು ಚರಂಡಿಯಿಂದ ತೆಗೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

