ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಸರ್ಜರಿ 15 ತಹಶಿಲ್ದಾರ 24 ಪಿಎಸ್ ಐ ಗಳ ವರ್ಗಾವಣೆ ಯಾರು ಎಲ್ಲಿ ಅನ್ನೊ ಮಾಹಿತಿ ಇಲ್ಲಿದೆ ನೋಡಿ
ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಒಟ್ಟು 15 ಮಂದಿ ತಹಶೀಲ್ದಾರ್, 24 ಮಂದಿ ಪಿಎಸ್ ಐಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ ಈ ಕೆಳಕಂಡ ತಹಶೀಲ್ದಾರ್ ವೃಂದದ ಅಧಿಕಾರಿಗಳನ್ನು ಅವರುಗಳ ಹೆಸರುಗಳ ಮುಂದೆ ನಮೂದಿಸಲಾದ ಹುದ್ದೆಗಳಿಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.






bigtvnews | Hubli Dharwad News | Kannada News | Karnataka News Hubli News | News In Hubli | Local news

