Breaking News

ರೈಲಿಗೆ ತಲೆ ಕೊಟ್ಟು ಪೊಲೀಸ್‌ ಪೇದೆ ಆತ್ಮಹತ್ಯೆ..!

ತುಮಕೂರು ಚಲಿಸುತಿದ್ದ ರೈಲಿಗೆ ತಲೆ ಕೊಟ್ಟು ಪೊಲೀಸ್‌ ಹೆಡ್‌ ಕಾನ್ಸ್‌ಟೇಬಲ್‌ ಓರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ತುಮಕೂರು ಜಿಲ್ಲೆಯ ಗುಬ್ಬಿ ರೈಲ್ವೆ ನಿಲ್ದಾಣದ ಸಮೀಪ ಶನಿವಾರ ನಡೆದಿದೆ. ಮೃತರನ್ನು ಶಿವಪ್ರಕಾಶ್ ಆರಾಧ್ಯ ಎಂದು ಗುರುತಿಸಲಾಗಿದೆ..

ಶಿವಪ್ರಕಾಶ್​ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಈ ಹಿಂದೆ ತುರುವೇಕೆರೆ ಪೊಲೀಸ್ ಠಾಣೆಯಲ್ಲೂ ಕೆಲಸ ಮಾಡಿದ್ದರು ಎನ್ನಲಾಗಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಯಶವಂತಪುರ ರೈಲ್ವೆ ಹಾಗೂ ಗುಬ್ಬಿ ಪೊಲೀಸರು ಭೇಟಿ ನೀಡಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ನಡೆಸಲಾಗುತ್ತಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *