ಹುಬ್ಬಳ್ಳಿಯ ಪ್ರತಿಷ್ಠಿತ ವೈಷ್ಟೋದೇವಿ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದ ಪೂಜಾರಿಯನ್ನ ದುಷ್ಕರ್ಮಿಗಳು ಚಾಕುವಿಂದ ಬರ್ಬರವಾಗಿ ಹತ್ಯೆಗೈದ ಎಸ್ಕೆಪ್ ಆದಘಟನೆ ನಗರದ ಎಪಿಎಂಸಿ ಬಳಿಯ

ಈಶ್ವರನಗರದಲ್ಲಿ ನಡೆದಿದೆ.ವೈಷ್ಟೋದೇವಿ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದ ದೇವೇಂದ್ರಪ್ಪ ಹೊನ್ನಳಿ ಎಂಬವರು ಹತ್ಯೆಯಾಗಿದ್ದು, ಶವವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.ದುಷ್ಕರ್ಮಿಗಳು ಹತ್ಯೆಗೈದ್ದು ಪರಾರಿಯಾಗಿದ್ದು ಎನ್ನಲಾಗಿದ್ದು,ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.ಇನ್ನೂ ಘಟನಾ ಸ್ಥಳಕ್ಕೆ ಡಿಸಿಪಿ ಮಹಾಲಿಂಗಪ್ಪ ನಂದಗವಿ, ನವನಗರ ಎಪಿಎಂಸಿ ಠಾಣೆಯ ಇನ್ಸೆಕ್ಟರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

