Breaking News
Featured Video Play Icon

ಕೇಂದ್ರ ಬಜೆಟ್ ಸ್ವಾಗತಾರ್ಹ: ಕರ್ನಾಟಕ ವಾಣಿಜ್ಯೋದ್ಯಮ ಅಧ್ಯಕ್ಷರ ಅಭಿಮತ..!

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮೋದಿ 3.0 ಬಜೆಟ್ ನಿಜಕ್ಕೂ ಸ್ವಾಗತಾರ್ಹವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಪ್ರತಿಯೊಂದು ರಂಗದಲ್ಲಿಯೂ ಮಹತ್ವದ ಕೊಡುಗೆ ನೀಡಿದ್ದು, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ತುಂಬು ಹೃದಯದಿಂದ ಸ್ವಾಗತಿಸುತ್ತದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಎಸ್.ಪಿ. ಸಂಶಿಮಠ ಹೇಳಿದರು.

ಕೇಂದ್ರ ಬಜೆಟ್ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೈಗಾರಿಕೋದ್ಯಮದ ಅಭಿವೃದ್ಧಿ ಹಾಗೂ ಮಹಿಳೆಯರ ಆರೋಗ್ಯದ ಬಗ್ಗೆ ಹೆಚ್ಚಿನ ಒತ್ತನ್ನು ನೀಡಿದೆ. ಅಲ್ಲದೇ ದೂರದೃಷ್ಟಿಯನ್ನಿಟ್ಟುಕೊಂಡು ಮಂಡಿಸಲಾಗಿರುವ ಬಜೆಟ್ ನಿಜಕ್ಕೂ ತೃಪ್ತಿ ತಂದಿದ್ದು, ಕೇಂದ್ರ ಸರ್ಕಾರದ ಬಜೆಟ್ ಸ್ವಾಹತಾರ್ಹವಾಗಿದೆ ಎಂದರು.

Share News

About Shaikh BigTv

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *