Breaking News

K. I. A. D. B. ಬಹುಕೋಟಿ ವಂಚನೆ ಪ್ರಕರಣ: ED ಅಧಿಕಾರಿಗಳ ದಾಳಿ, ಪರಿಶೀಲನೆ!

ಧಾರವಾಡ ಕೆಐಎಡಿಬಿ ಬಹುಕೋಟಿ ವಂಚನೆ ಪ್ರಕರಣ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು ಕಡತಗಳನ್ನ ಪರಿಶಿಲನೆ ನಡೆಸುತ್ತಿದ್ದಾರೆ.. ಪಾದಯಾತ್ರೆ ದೇಶದಲ್ಲಿ ಅಭಿವೃದ್ಧಿ ಕೆಲಸಕ್ಕೆ ಮಾಡಲಿ: ಸಚಿವ ಕೆ.ಹೆಚ್.ಮುನಿಯಪ್ಪ ಕಿಡಿ! ನಗರದ ಖನಿಜ ಭವನದಲ್ಲಿರುವ ಕೆ ಐ ಎ ಡಿಬಿ ಕಛೇರಿ ಆಗಿದ್ದು ಬೆಂಗಳೂರು ಹಾಗೂ ಧಾರವಾಡ ಕೆಐಎಡಿಬಿ ಕಚೇರಿ ಮೇಲೆ ಇಡಿ ದಾಳಿ ನಡೆಸಿದ್ದು ಧಾರವಾಡ ಕೆಐಎಡಿಬಿ ಭೂ ಸ್ವಾಧೀನ ಕಚೇರಿ, ಹಾಗೂ ಬೆಂಗಳೂರು ಮುಖ್ಯ ಕಚೇರಿ ಮೇಲೆ‌ ಇಡಿ ದಾಳಿ ಭೂ ಸ್ವಾಧೀನ ಹೆಸರಲ್ಲಿ ನೂರಾರು ಕೋಟಿ ಲೂಟಿ‌ ಹೊಡೆದ ಅಧಿಕಾರಿಗಳು. ಒಂದೇ ಭೂಮಿಗೆ ಎರಡೆರಡು ಬಾರಿ ಪರಿಹಾರ , ರೈತರ ಹೆಸರಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ಓಪನ್‌ ಮಾಡಿ‌ಹಣ ಲೂಟಿ IDBI ಬ್ಯಾಂಕ್ ಒಂದೇ ಶಾಖೆಯನ್ನು24 ಖಾತೆಗೆಳನ್ನು ಓಪನ್ ಹಣ ಲೂಟಿ ಹುಬ್ಬಳ್ಳಿ ವಿಮಾನ ನಿಲ್ದಾಣದ ಭೂ ಸ್ವಾಧೀನ ಹೆಸರಲ್ಲಿ ಅಕ್ರಮ ಧಾರವಾಡ ಕೆಲಗೇರಿ ಹಾಗು ಮುಮ್ಮಿಗಟ್ಟಿ ಗ್ರಾಮಗಳಲ್ಲಿ ಭೂ ಸ್ವಾಧೀನ ಹೆಸರಲ್ಲಿ ಲೂಟಿ ಮಾಡಿದ ಆರೋಪವಿದ್ದ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಅಧಿಕಾರಿಗಳು!

Share News

About Shaikh BigTv

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *