Breaking News

ಬೆಂಗಳೂರು ಜನೆತೆಗೆ ಹವಾಮಾನ ಇಲಾಖೆ ಮಹತ್ವದ ಸೂಚನೆ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 1 ವಾರ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಮುಂದಿನ ಗುರುವಾರದವರೆಗೆ ಅಲ್ಪ ಪ್ರಮಾಣದ ಮಳೆಯಾಗಲಿದ್ದು, ಶುಕ್ರವಾರ ಮತ್ತು ಶನಿವಾರ ನಗರದಲ್ಲಿ ಭಾರೀ ಮಳೆಯಾಗಲಿದೆ ಎಂದು ವರದಿ ನೀಡಿದ್ದು ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.ಆಗಸ್ಟ್ 13 ರಿಂದ ಆಗಸ್ಟ್ 17ರವರೆಗಿನ ವರದಿಯನ್ನು ಬಿಡುಗಡೆ ಮಾಡಿದೆ. ಸೋಮವಾರ ಬೆಳ್ಳಂಬೆಳಗ್ಗೆ ಇದ್ದಕ್ಕಿದ್ದಂತೆಯೇ ವಿಪರೀತ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರು ನಗರ ಮತ್ತು ಹೊರ ವಲಯದಲ್ಲಿ ಹಲವು ಕಡೆ ಮನೆಗಳು ಜಲಾವೃತವಾಗಿದೆ.

Share News

About Shaikh BigTv

Check Also

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು …

Leave a Reply

Your email address will not be published. Required fields are marked *