Breaking News

ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

ಬೆಂಗಳೂರು : ಕೆಲ ದಿನಗಳ ಹಿಂದೆ, ಮೈಮೇಲಿಂದಲೇ ಉದುರುವ ಹೂವು-ಎಲೆ ಹಾರಾಡುವ ಚಿಟ್ಟೆಗಳ ಬಟ್ಟೆ ತೊಟ್ಟು ಅಭಿಮಾನಿಗಳ ಹುಬ್ಬೇರಿಸಿದ್ದರು. ಇದರ ವಿಡಿಯೋ ಸಕತ್​ ವೈರಲ್​ ಆಗಿದ್ದು, ಇಂಥ ಐಡಿಯಾ ಬೇರೆ ಯಾರಿಗೂ ಹೊಳೆಯಲು ಸಾಧ್ಯವೇ ಇಲ್ಲ ಬಿಡಿ ಎಂದು ಉರ್ಫಿ ಅಭಿಮಾನಿಗಳು ದೊಡ್ಡ ನಮಸ್ಕಾರ ಹಾಕಿದ್ದರು.

ಇದಕ್ಕೂ ಮುಂಚೆ ಯೂನಿವರ್ಸ್-ಪ್ರೇರಿತ ಉಡುಗೆ ತೊಟ್ಟು ಪೋಸ್‌ ಕೊಟ್ಟಿದ್ದರು. ಉಡುಪಿನೊಳಗೇ ಬ್ರಹ್ಮಾಂಡ ತೋರಿಸಿದ್ದರು ನಟಿ ಉರ್ಫಿ. ಉರ್ಫಿ ಅವರನ್ನು ಆಧುನಿಕ ಶ್ರೀಕೃಷ್ಣ ಎನ್ನುತ್ತಿದ್ದರು ಫ್ಯಾನ್ಸ್​. ತಮ್ಮ ಸ್ಕರ್ಟ್‌ನಲ್ಲಿ ಬ್ರಹ್ಮಾಂಡ ತಿರುಗುವ ರೀತಿಯಲ್ಲಿ ತೋರಿಸಿದ್ದರು. ಇಡೀ ಗ್ರಹಗಳನ್ನು ಸ್ಕರ್ಟ್‌ನಲ್ಲಿ ನೋಡಬಹುದಾಗಿತ್ತು. ʻಕೆಲವರು ಶ್ರೀಕೃಷ್ಣ ಪರಮಾತ್ಮ ಬಾಯಲ್ಲಿ ಬ್ರಹ್ಮಾಂಡ ತೋರಿದರೆ, ನೀವು ಉಡುಪಿನೊಳಗೇ ಬ್ರಹ್ಮಾಂಡ ತೋರಿದ್ದೀರಿ, ಆಧುನಿಕ ಕೃಷ್ಣ ನೀವುʼ ಎನ್ನುತ್ತಿದ್ದರು.

Share News

About Shaikh BigTv

Check Also

ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 20 ವರ್ಷ ಜೈಲು!

ರಾಮನಗರ: ವಿಶೇಷಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಇಬ್ಬರು ಆರೋಪಿಗಳಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ 1ನೇ ಅಪರ …

Leave a Reply

Your email address will not be published. Required fields are marked *