Breaking News

ಸಿಡಿಲು ಬಡಿದು 15 ಜನರಿಗೆ ಗಾಯ

ಹಾಸನ : ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಹಳ್ಳಿಯಲ್ಲಿ ಸಿಡಿಲು ಬಡಿದು 15 ಜನರಿಗೆ ಗಾಯವಾದ ಈ ದುರ್ಘಟನೆ ಸಂಭವಿಸಿದೆ. ಮಳೆಯ ನಡುವೆ ಕೆ.ಬಿ ಚಂದ್ರು ಎಂಬುವರಿಗೆ ಸೇರಿದಂತ ಜಮೀನಿನಲ್ಲಿ ಭತ್ತ ನಾಟಿಯಲ್ಲಿ ತೊಡಗಿದ್ದರು.

ಭತ್ತ ನಾಟಿಯ ವೇಳೆಯಲ್ಲೇ ಸಿಡಿಲು ಬಡಿದ ಪರಿಣಾಮ, ಕೋರ್ಲಗದ್ದೆ ಗ್ರಾಮದ ರೇಣುಕಾ, ಸವಿತಾ, ಸುಮಿತ್ರ, ರೇಣುಕಮ್ಮ, ನೇತ್ರಾ, ನಿರ್ಮಲಾ, ವೀಣಾ, ಅನಿತಾ ಇದ್ದರು.ಇನ್ನೂ ಸಿಡಿಲು ಬಡಿತದಿದ್ದರಿಂದ ಲತಾ ಎಂಬುವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಸಕಲೇಶಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *