Breaking News

ಸಿಎಂ ತೇಜೊವಧೆ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ

ಧಾರವಾಡ: ಬಿಜೆಪಿ ಹಾಗೂ ಜೆಡಿಎಸ್‌ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತೇಜೋವಧೆ ಮಾಡುತ್ತಿವೆ ಎಂದು ಆರೋಪಿಸಿ ಧಾರವಾಡ ನಗರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ದಾರವಾಡದ ಕಡಪ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜಭವನದ ದುರುಪಯೋಗ ಮಾಡಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೋಟಿಸ್‌ ನೀಡಲಾಗಿದೆ ಎಂದು ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

Share News

About Shaikh BigTv

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *