Breaking News

ವಿನೇಶ್ ಫೋಗಟ್ ಅವರಿಗೆ ಬಂಗಾರದ ಪದಕ ನೀಡಲು ನೀರ್ಧಾರ

ಪ್ಯಾರಿಸ್‌ : ಒಲಿಂಪಿಕ್ಸ್‌ನಲ್ಲಿ ಅಧಿಕ ತೂಕ ಹೊಂದಿದ ಕಾರಣಕ್ಕಾಗಿ, ಪದಕ ವಂಚಿತ ಭಾರತದ ಸ್ಟಾರ್ ಕುಸ್ತಿಪಟು, ವಿನೇಶ್ ಫೋಗಟ್ ಅವರಿಗೆ ಬಂಗಾರದ ಪದಕ ನೀಡಲು, ಹರಿಯಾಣದ ಸರ್ವ ಖಾಪ್ ಮಹಾಪಂಚಾಯತ್ ನಿರ್ಧರಿಸಿದೆ. ಭಾರತಕ್ಕೆ ಆಗಮಿಸುತ್ತಿದ್ದಂತೆ ಅದ್ದೂರಿ ಸ್ವಾಗತ ಮಾಡಿ ಚಿನ್ನದ ಪದಕ ನೀಡಲು ತೀರ್ಮಾನಿಸಿದೆ. ಜೊತೆಗೆ ವಿನೇಶ್‌ಗೆ ಭಾರತ ರತ್ನ ನೀಡಬೇಕೆಂದು ಕೋರಿ ಖಾಪ್ ಕೇಂದ್ರ ಸರ್ಕಾರಕ್ಕೆ ವಿನಂತಿಸಿಕೊಂಡಿದೆ. ಅಷ್ಟೇ ಅಲ್ಲದೆ ನಿವೃತ್ತಿಯ ತೀರ್ಮಾನವನ್ನು ಇನ್ನೊಮ್ಮೆ ಪರಿಶೀಲಿಸುವಂತೆ ಕೋರಿಕೊಂಡಿದೆ.

Share News

About bigtvnews22

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *