Breaking News

ರೋಹಿಂಗ್ಯಾ ಮುಸ್ಲಿಮರನ್ನು ಭಾರತ ದೇಶದಿಂದ ಒದ್ದು ಓಡಿಸಬೇಕು ಆಗ್ರಹಿಸಿ ಪ್ರತಿಭಟನೆ

ಹುಬ್ಬಳ್ಳಿ: ಬಾಂಗ್ಲಾದೇಶದ ಹಿಂದೂಗಳ ರಕ್ಷಣೆ ಮಾಡಬೇಕು ಹಾಗೂ ಬಾಂಗ್ಲಾದೇಶದಿಂದ ಭಾರತಕ್ಕೆ ವಲಸೆ ಬಂದಿರುವ ರೋಹಿಂಗ್ಯಾ ಮುಸ್ಲಿಮರನ್ನು ಭಾರತ ದೇಶದಿಂದ ಒದ್ದು ಓಡಿಸಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಶ್ರೀ ರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ ಅವರಿಗೆ ಮನವಿ ಸಲ್ಲಿಸಿದರು. ಬಾಂಗ್ಲಾದೇಶದ ಹಿಂದೂಗಳ ಮೇಲಿನ ದೌರ್ಜನ್ಯ ತಡೆಯಲು ಭಾರತ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

Share News

About Shaikh BigTv

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *