Breaking News

ತುಂಗಭದ್ರಾ ಡ್ಯಾಮಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

ಬಳ್ಳಾರಿ : ಜಿಲ್ಲೆ ಹೊಸಪೇಟೆ ತಾಲೂಕಿನಲ್ಲಿ ಇರುವ ಮುನಿರಾಬಾದ್ ತುಂಗಭದ್ರಾ ಡ್ಯಾಮಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ತುಂಗಭದ್ರ ಜಲಾಶಯದ 19ನೇ ಗೇಟ್ ಕೊಚ್ಚಿ ಹೋಗಿರುವುದಕ್ಕೆ ಅಧಿಕಾರಿಗಳೇ ಹೊಣೆ ಎಂದು ಆರೋಪಿಸಿದ್ದಾರೆ. ಈ ವೇಳೆ ವಿಪಕ್ಷ ನಾಯಕ ಆರ್ ಅಶೋಕ್ ಕೂಡ ಉಪಸ್ಥಿತರಿದ್ದರು. ಜಲಾಶಯದಲ್ಲಿ ಕೊಚ್ಚಿ ಹೋಗಿರುವ ಗೇಟ್ ಸರಿಪಡಿಸುವ ಕೆಲಸ ನಡೆಯುತ್ತಿದೆ.

Share News

About bigtvnews22

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *