Breaking News

ಭಾರತೀಯ ಅಂಚೆ ಇಲಾಖೆಯ ಅಧಿಕಾರಿಗಳು ತಿರಂಗಾ ಧ್ವಜ ವಿತರಣೆ

ಹುಬ್ಬಳ್ಳಿ: ಹರಗರ್ ತಿರಂಗಾ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಭಾರತ ಧ್ವಜವನ್ನು ನೀಡುತ್ತಿದ್ದು ರಾಷ್ಟ್ರಪತಿ ಅವರ ಪರವಾಗಿ ಭಾರತೀಯ ಅಂಚೆ ಇಲಾಖೆಯ ಅಧಿಕಾರಿಗಳು ಸ್ವಯಂ ಇಂದು ಹುಬ್ಬಳ್ಳಿಯ ಕಚೇರಿಯಲ್ಲಿ ಶಾಸಕ ಕೋನರಡ್ಡಿ ಅವರಿಗೆ ಭೇಟಿ ನೀಡಿ ರಾಜ್ಯಪಾಲರು ಕಳುಹಿಸಿದ ಪತ್ರವನ್ನು ಹಾಗೂ ಭಾರತದ ಧ್ವಜವನ್ನು ನೀಡಿದರು. ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು, ಮುಖಂಡರು ಶ್ರೀ ಡಿ. ಕೆ. ಹಳ್ಳದ. ಶ್ರೀ ಮತ್ತು ಕಾಲವಾಡ ಅವರು ಉಪಸ್ಥಿತರಿದ್ದರು.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *