ನವಲಗುಂದ: ಪಟ್ಟಣದ ಪುರಸಭೆ ಮುಖ್ಯಾಧಿಕಾರಿಯಾಗಿ ಶರಣು ಪೂಜಾರ ಇಂದು ಅಧಿಕಾರ ಸ್ವೀಕಾರ ಮಾಡಿಕೊಂಡರು.
ಈ ಹಿಂದೆ ಮುಖ್ಯಾಧಿಕಾರಿ ಆಗಿದ್ದ ವೆಂಕಟೇಶ ನಾಗನೂರು ಅವರು ವರ್ಗಾವಣೆ ಆದ ಮೇಲೆ ಖಾಲಿ ಉಳಿದ ಸ್ಥಾನಕ್ಕೆ ಇಂದು ಶರಣು ನೇಮಕಗೊಂಡು ಅಧಿಕಾರ ವಹಿಸಿಕೊಂಡರು.
ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …