Breaking News

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಹುಬ್ಬಳ್ಳಿ: ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರಡಿ ನಗರದಲ್ಲಿ ನಡೆದಿದೆ.

ವಿನಾಯಕ ಮೂಳ್ಳೋಳಿ ಒಬ್ಬಂಟಿಯಾಗಿ ಮನೆಯಲ್ಲಿ ವಾಸ ಮಾಡುತ್ತಿದ್ದ ರಾತ್ರಿ ವೇಳೆ ಏಕಾಏಕಿ ನೇಣು ಬಿಗಿದುಕೊಂಡಿದ್ದಾನೆ. ಇನ್ನೂ ಕೆಲವು ದಿನಗಳ ಹಿಂದೆ ಮನೆಯ ಬಳಿ ನಡೆದ ಅಪಘಾತದಲ್ಲಿ ಸಾವನಪ್ಪಿ ವಿನಾಯಕ ತಾಯಿ ಬಸಮ್ಮ, ಇನ್ನೂ ಘಟನೆ ನಂತರ ಬಹಳ ನೊಂದಿದ್ದಾ ಎನ್ನಲಾಗಿದೆ.

ವಿನಾಯಕ ಹಾಗೂ ಗೆಳೆಯರ ನಡುವೆ ಗಲಾಟೆ ನಡೆದಿರುವ ಆರೋಪ ಸಹ ಇತ್ತು, ಆತ್ಮಹತ್ಯೆ ಮಾಡಿಕೊಳ್ಳಲು ನಿಖರವಾದ ಕಾರಣ ತಿಳಿದು ಬಂದಿಲ್ಲ, ಇದು ಆತ್ಮಹತ್ಯೆಯಾ? ಎಂಬುದು ಪೊಲೀಸರ ತನಿಖೆ ನಂತರ ತಿಳಿಯಲಿದೆ. ಇನ್ನೂ ಘಟನಾ ಸ್ಥಳಕ್ಕೆ ಅಶೋಕ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *