Breaking News

ಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ

ಹುಬ್ಬಳ್ಳಿ: ತಾಲೂಕು ಆಡಳಿತದಿಂದ ಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ಆಗಸ್ಟ್ 14 ರಂದು ಸಂಜೆ 4 ಗಂಟೆಗೆ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರು, ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆಗೆ ಹಾಜರಾಗಿ ಸೂಕ್ತ ಸಲಹೆ ಸೂಚನೆ ನೀಡಬೇಕೆಂದು ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಕಲಗೌಡ ಪಾಟೀಲ ತಿಳಿಸಿದ್ದಾರೆ.

Share News

About Shaikh BigTv

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *