Breaking News

7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ನಾಲ್ಕು ದಿನಗಳ ಕಾಲ ಬೆಂಗಳೂರು ಸೇರಿದಂತೆ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು, ಹಾನಸ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರಿನಲ್ಲೂ ಮಳೆಯಾಗಲಿದೆ.ಯಾದಗಿರಿ, ವಿಜಯಪುರ, ಕಲಬುರಗಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಗದಗದಲ್ಲಿ ಒಣಹವೆ ಇರಲಿದ್ದು,ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *