Breaking News

ಜಿಲ್ಲಾ ಪಂಚಾಯತ್ ಆಗಸ್ಟ್ 19 ರಂದು ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆ

ಧಾರವಡ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಯೋಜನೆಯಡಿಯಲ್ಲಿ ಮೊದಲ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯು 2024-25ರ ಜೂನ್ ಅಂತ್ಯಕ್ಕೆ ಮುಕ್ತಾಯಗೊಂಡಿದ್ದು, ಆಗಸ್ಟ್ 12 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿಯಲ್ಲಿ ಸಭೆ ನಡೆಸಲು ಉದ್ದೇಶಿಸಲಾಗಿದೆ. ಸಭಾಂಗಣದಲ್ಲಿ ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 19 ರಂದು ಬೆಳಿಗ್ಗೆ 11 ಗಂಟೆಗೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖಾ ಪ್ರಗತಿ ವರದಿ ಮತ್ತು ಅನುಪಾಲನಾ ವರದಿಯೊಂದಿಗೆ ನಿಗದಿತ ಸಮಯದಲ್ಲಿ ಕೆಡಿಪಿ ಸಭೆಗೆ ಹಾಜರಾಗುವಂತೆ ತಿಳಿಸಿದರು.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *