ಶಿವಮೊಗ್ಗ: ಪಿಕಪ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಅಗಸರಕೋಣೆ ಬಳಿ ನಡೆದಿದೆ.
ಬೈಕ್ನಲ್ಲಿದ್ದ ಓರ್ವ ಹಾಗೂ ಪಿಕಪ್ ವಾಹನದಲ್ಲಿದ್ದ ಸೇರಿ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಗಸರಕೋಣೆ ನಿವಾಸಿ ಶರತ್ ಹಾಗೂ ಕೇರಳದ ಮೂಲದ ವ್ಯಕ್ತಿ ಮೃತ ರ್ದುದೈವಿಗಳು. ಈ ಕುರಿತು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





