Breaking News

ನರೇಗಾ ಕೂಲಿ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

ಧಾರವಾಡ: ನರೇಗಾ ಯೋಜನೆ ಅಡಿಯಲ್ಲಿ ಧಾರವಾಡ ತಾಲೂಕಿನ ಗುಳೇದಕೂಪ್ಪ ಗ್ರಾಮದ ಜನರಿಗೆ ಕೆಲಸ ನೀಡಬೇಕು ಹಾಗೂ ಬಾಕಿಯಿರುವ ನರೇಗಾ ಕೂಲಿ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಸದಸ್ಯರು ಪ್ರತಿಭಟನೆ ನಡೆಸಿದರು.ನರೇಗಾ ಯೋಜನೆ ಅಡಿಯಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಜಿಲ್ಲಾಧ್ಯಕ್ಷೆ ದೀಪಾ ಧಾರವಾಡ, ಗ್ರಾಮ ಘಟಕದ ಸದಸ್ಯರಾದ ಹುಸೇನ್ ಸಾಬ್, ಜಗನಾಥ ಚವಾಹಣ, ರುಕ್ಕಮ್ಮವ್ವ, ಯಲ್ಲಪ್ಪ ಪೀರಗಾರ ರುದ್ರಪ್ಪ ಗೋಡ್ಲೆ ಮುಂತಾದವರು ಇದ್ದರು.

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *