Breaking News

ಕಾಲಿವುಡ್ ನಲ್ಲೂ ರಾಕ್ ಸ್ಟಾರ್ ರೂಪೇಶ್‌ ಶೆಟ್ಟಿ ಫುಲ್ ಮಿಚಿಂಗ್

ನಿರ್ದೇಶಕ ಮತ್ತು ಕನ್ನಡ, ತುಳು, ಕೊಂಕಣಿ ಚಿತ್ರನಟ ರೂಪೇಶ್ ಶೆಟ್ಟಿ ತಮಿಳು ಚಿತ್ರರಂಗದಲ್ಲಿ ನಟಿಸುವ ಅವಕಾಶ ಪಡೆದಿದ್ದಾರೆ. ಯೋಗಿಬಾಬು ನಟನೆಯ ಸನ್ನಿಧಾನಂ ಪಿಒ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ರೂಪೇಶ್‌ ಶೆಟ್ಟಿ ನಟಿಸುತ್ತಿದ್ದಾರೆ. ಈ ಸಿನಿಮಾವು ಶಬರಿಮಲೆಯ ಕಥೆ ಹೊಂದಿದ್ದು ನಾಪತ್ತೆಯಾದ ಮಗನನ್ನು ಹುಡುಕುವ ತಾಯಿಯ ಕಥೆ ಇದರಲ್ಲಿರಲಿದೆ. ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ ಏಕಕಾಲದಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *