ಹುಬ್ಬಳ್ಳಿ: ಹುಬ್ಬಳ್ಳಿಯ ಹೃದಯ ಭಾಗವಾದ ಚನ್ನಮ್ಮ ವೃತ್ತದ ಪಕ್ಕದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಮೈದಾನ ( ಈದ್ಗಾ ಮೈದಾನ) ದಲ್ಲಿ78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪಾಲಿಕೆ ಆಯುಕ್ತ ಈಶ್ವರ ಉಳಾಗಡ್ಡಿ ಧ್ವಜಾರೋಹಣ ನಡೆಸಿದರು.
ಈ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳಾಗಡ್ಡಿ, ಶಾಸಕ ಮಹೇಶ ಟೆಂಗಿನಕಾಯಿ, ರಾಜಣ್ಣ ಕೊರವಿ ಸೇರಿದಂತೆ ಗಣ್ಯಾತಿ ಗಣ್ಯರಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

