Breaking News

ರಾಷ್ಟ್ರಗೀತೆ ಹಾಡಿ ಗೌರವ ಸಲ್ಲಿಸಿ ಸ್ವಾತಂತ್ರ್ಯ ದಿನಾ ಆಚರಣೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ
78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮೇಯರ್ ರಾಮಣ್ಣ ಬಡಿಗೇರ ಅವರು ಧ್ವಜಾರೋಹಣ ನೆರವೇರಿಸಿದರು.

ರಾಷ್ಟ್ರಗೀತೆ ಹಾಡಿ ಗೌರವ ಸಲ್ಲಿಸಿದ ಪಾಲಿಕೆ ಅಧಿಕಾರಿಗಳು, ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತ ಈಶ್ವರ ಉಳಾಗಡ್ಡಿ, ಪಾಲಿಕೆ ವೈದ್ಯಾಧಿಕಾರಿ ಡಾ. ಶ್ರೀಧರ ದಂಡೆಪ್ಪನವರ, ಸೇರಿದಂತೆ ಪಾಲಿಕೆ ಅಧಿಕಾರಿಗಳು ಸಿಬ್ಬಂದಿ ಭಾಗವಹಿಸಿದ್ದರು.

Share News

About Shaikh BigTv

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *