ಹುಬ್ಬಳ್ಳಿ:78 ನೇ ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ಇಲ್ಲಿಯ ತಹಶೀಲ್ದಾರ ಕಛೇರಿಯ ಆವರಣದಲ್ಲಿ ನವಲಗುಂದ ಶಾಸಕರಾದ ಕೊನರೆಡ್ಡಿ, ತಹಶೀಲ್ದಾರ ಕಲ್ಲಗೌಡ ಪಾಟೀಲ ಸೇರಿದಂತೆ ಅಧಿಕಾರಿಗಳಿಂದ ಧ್ವಜಾರೋಹಣವನ್ನು ನೆರೆವೇರಿಸಿದರು.
ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …