Breaking News

ಧಾರವಾಡದಲ್ಲಿ ಸ್ವಾತಂತ್ರೋತ್ಸವ ಆಚರಣೆ

ಧಾರವಾಡ: 78 ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೇರವೇರಿಸಿ, ವಿವಿಧ ಸೇನಾ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.ಧಾರವಾಡ ಜಿಲ್ಲಾಡಳಿತದಿಂದ ನಗರದ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.

ಅದರಂತೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು, ಜಿಲ್ಲೆಯ ಜನರಿಗೆ ಸ್ವಾತಂತ್ರೋತ್ಸವದ ಸಂದೇಶ ರವಾನಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಪಂ ಸಿಇಓ ಸ್ವರೂಪ ಟಿ. ಕೆ, ಭಾಗವಹಿಸಿದ್ದರು.

Share News

About Shaikh BigTv

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *