Breaking News

ದೆಹಲಿಯಲ್ಲಿ ಕೆಂಪುಕೋಟೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

ದೆಹಲಿ: ಇಲ್ಲಿಯ ಕೆಂಪುಕೋಟೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿವಾಗಿ ನಡೆಯುತ್ತಿದೆ. ರಾಷ್ಟ್ರ ಧ್ವಜಾರೋಹಣ ಮಾಡುವ ವೇಳೆ. ವಾಯುಪಡೆಯ ಹೆಲಿಕಾಪ್ಟರ್‌ಗಳು ಕೋಟೆಯ ಸುತ್ತಲೂ ಸುಳಿದಾಡಿ ಪುಷ್ಪ ವೃಷ್ಟಿ ಮಾಡಿದವು. ಇದು ಈ ದಿನದ ವಿಶೇಷ ಆಕರ್ಷಣೆಯಾಗಿತ್ತು. ಮತ್ತೊಂದೆಡೆ ಬೆಳಗ್ಗೆಯಿಂದಲೇ ವರುಣನ ಆರ್ಭಟ ಜೋರಿದ್ದರೂ ಅತಿಥಿಗಳೆಲ್ಲ ಶ್ರದ್ಧೆಯಿಂದ ಸಂಭ್ರಮದಲ್ಲಿ ಪಾಲ್ಗೊಂಡರು.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *