Breaking News

ಕೋಸ್ಟ್ ಗಾರ್ಡ್ ಲಕ್ಷದ್ವೀಪದಲ್ಲಿ ವಿಶೇಷ ರೀತಿಯಲ್ಲಿ ವಿಶೇಷ ರೀತಿಯಲ್ಲಿ ಸ್ವಾತಂತ್ರ್ಯ ದಿನ ಆಚರಣೆ

ಭಾರತವು ತನ್ನ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಸ್ಮರಣೀಯವಾಗಿಸಲು, ಭಾರತೀಯ ಕೋಸ್ಟ್ ಗಾರ್ಡ್ ಲಕ್ಷದ್ವೀಪದಲ್ಲಿ ವಿಶೇಷ ರೀತಿಯಲ್ಲಿ ಸಮುದ್ರದ ಕೆಳಗೆ ತ್ರಿವರ್ಣ ಧ್ವಜವನ್ನು ಹಾರಿಸಿದೆ. ಈ ಕುತೂಹಲಕಾರಿ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ದೃಶ್ಯವನ್ನು ಇಂಡಿಯನ್ ಕೋಸ್ಟಲ್ ಗಾರ್ಡ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *