Breaking News

ವೈದ್ಯೆಯ ಅತ್ಯಾಚಾರ ಖಂಡಿಸಿ ದೇಶಾದ್ಯಂತ ಪ್ರತಿಭಟನೆ

ಕೊಲ್ಕತ್ತ: ಇಲ್ಲಿಯ ಮಹಿಳಾ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ದೇಶದ್ಯಾಂತ ಪ್ರಮುಖ ನಗರಗಳಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಕಾರರು ಆರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟರು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಮಹಿಳೆಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲೇಬೇಕು. ತನಿಖೆಯನ್ನು ಸಿಬಿಐಗೆ ಒಪ್ಪಿಸಿ ಕಾಲೇಜಿನ ಪ್ರಾಂಶುಪಾಲರನ್ನು ವಜಾ ಮಾಡಬೇಕು. ಸಂಸ್ಥೆಯಲ್ಲಿ ಕಟ್ಟಡ ಅಥವಾ ಗ್ರಂಥಾಲಯಕ್ಕೆ ಸಂತ್ರಸ್ತೆಯ ಹೆಸರಿಡಬೇಕು ಎಂದು ಒತ್ತಾಯಿಸಿದರು.

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *