Breaking News

ವಿಧಾನಸೌಧ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಬೆಂಗಳೂರು: ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ, ವಿಧಾನಸೌಧ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ನಡೆದಿದೆ.

ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತನಿಂದ ಕತ್ಯ ನಡೆದಿದೆ.ಹೀಗಾಗಿ ದೂರು ನೀಡಲು ಚಳ್ಳಕೆರೆ ಪೊಲೀಸ್ ಠಾಣೆಗೆ ಯುವಕನ ತಾಯಿ ಹೋಗಿದ್ದರು. ಆ ವೇಳೆ ಪೊಲೀಸರು ಪೃಥ್ವಿ ತಾಯಿಯನ್ನು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾಗಿದೆ. ಆ ಕೋಪಕ್ಕೆ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಯುವಕ ಬೆಂಕಿ ಇಟ್ಟಿದ್ದಾನೆ. ಸದ್ಯ ಯುವಕನನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *