Breaking News

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ

ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಆಯೋಜಿಸಿಲಾದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಜನ್ಮ ದಿನಾಚರಣೆಯ ನಿಮಿತ್ತ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ ಅವರು ಪುμÁ್ಪರ್ಚನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಅಪರ ಜಿಲ್ಲಾಧಿಕಾರಿ ಗೀತಾ ಸಿಡಿ, ಜಿಲ್ಲಾ ಪಂಚಾಯತ ಸಿ.ಇ.ಓ ಸ್ವರೂಪ ಟಿ.ಕೆ, ಹುಬ್ಬಳ್ಳಿ- ಧಾರವಾಡ ಮಹಾನಗರ ಪೆÇಲೀಸ್ ಆಯುಕ್ತ ಎನ್ ಶಶಿಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೊಡ್, ಉಪ ಪೆÇಲೀಸ್ ಆಯುಕ್ತ ಮಹಾನಿಂಗ ನಂದಗಾಂವಿ, ಎಸಿ ಶಾಲಂ ಹುಸೇನ, ಮನಸೂರಿನ ಬಸವರಾಜ ದೇವರು ಸೇರಿದಂತೆ ಸಮಾಜದ ಮುಖಂಡರು, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ತಿತರಿದ್ದರು.

Share News

About Shaikh BigTv

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *