Breaking News

ಸ್ವಾತಂತ್ರ್ಯ ಸಂಗ್ರಾಮದ ದಾಖಲೆ, ಚಲನಚಿತ್ರ ಪ್ರದರ್ಶನಕ್ಕೆ ಗಣ್ಯರು ಭೇಟಿ

ಧಾರವಾಡ:ನಗರದ ವಿದ್ಯಾವರ್ಧಕ ಸಂಘದಲ್ಲಿ ಧಾರವಾಡ ಪ್ರಾದೇಶಿಕ ಪತ್ರಗಾರ ಇಲಾಖೆಯಿಂದ ಆಯೋಜಿಸಿರುವ ಸ್ವಾತಂತ್ರ್ಯ ಸಂಗ್ರಾಮದ ದಾಖಲೆ ಮತ್ತು ಛಾಯಾಚಿತ್ರಗಳ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್, ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್ ಶಶಿಕುಮಾರ ಸೇರಿದಂತೆ ಇತರ ಅಧಿಕಾರಗಳು ಇಂದು ಭೇಟಿ ನೀಡಿ, ವಿಕ್ಷೀಸಿದರು. ಹಿರಿಯ ಸಹಾಯಕ ನಿರ್ದೇಶಕಿ ಡಾ. ಮಂಜುಳಾ ಯಲಿಗಾರ ಇದ್ದರು.

Share News

About Shaikh BigTv

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *