Breaking News

ಪೋಲಿಸ್ ಕಾರು ಚಾಲಕನ ಮೇಲೆ ಹಲ್ಲೆ

ವಿಜಯಪುರ: ಟ್ರಾಫಿಕ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಾರು ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ವಿಜಯಪುರ ನಗರದ ಬೇಗಂ ತಲಾಬ್ ಪ್ರವೇಶ ದ್ವಾರದ ಬಳಿ ನಡೆದಿದೆ.

ಓವರ್ ಸ್ಪೀಡ್ ಡ್ರೈವಿಂಗ್ ವಿಚಾರದಲ್ಲಿ ಟ್ರಾಫಿಕ್ ಪಿಎಸ್‌ಐ ನಿಖಿಲ್ ಕಾಂಬ್ಳೆ ಹಾಗೂ ಕಾರು ಚಾಲಕನ ನಡುವೆಗಲಾಟೆ ಆಗಿದೆ. ಹಲ್ಲೆಗೊಳಗಾದ ಕಾರು ಚಾಲಕನ ಹೆಸರು ತಿಳಿದು ಬಂದಿಲ್ಲ. ಕಾರು ಚಾಲಕನಿಗೆ ಅವಾಚ್ಯ ಶಬ್ಧದಿಂದ ನಿಂದಿಸಿ ಪಿಎಸ್‌ಐ ಹಲ್ಲೆ ನಡೆಸಿದ್ದಾರೆ. ಚಾಲಕನಿಗೆ ಸಿನಿಮಾ ಸ್ಡೈಲ್​ನಲ್ಲಿ ಪಂಚ್ ಮಾಡಿ ಗೂಂಡಾ ವರ್ತನೆ ತೋರಿಸಿದ್ದಾರೆ. ಗೂಂಡಾಗಿರಿ ಯಾಕೆ ಮಾಡ್ತಿರಾ? ಎಂದು ಪ್ರಶ್ನೆ ಮಾಡಿದ ಕಾರ್ ಚಾಲಕನಿಗೆ ಪಿಎಸ್‌ಐ ಗೂಸಾ ನೀಡಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Share News

About BigTv News

Check Also

ಅಪಘಾತ : ನಿಯಂತ್ರಣ ತಪ್ಪಿ ಈರುಳ್ಳಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ

ಕೊಲ್ಹಾರದಿಂದ ಆಲಮಟ್ಟಿ ಮೂಲವಾಗಿ ಬಂಗಾರಪೇಟೆಗೆ ಹೋಗುತ್ತಿದ್ದ ಈರುಳ್ಳಿ ತುಂಬಿದ್ದ ಕ್ಯಾಂಟರ್‌, ಎಂಟ್ರನ್ಸ್ ಪ್ಲಾಜಾ ಎದುರಿನಲ್ಲಿರುವ ಇಳಿಜಾರು ಪ್ರದೇಶದಲ್ಲಿ ಚಾಲಕನ ನಿಯಂತ್ರಣ …

Leave a Reply

Your email address will not be published. Required fields are marked *