Breaking News

ಭೀಮಾ ಸಿನಿಮಾ ವೀಕ್ಷಣೆಗೆ ಬಂದಿದ್ದ ಯವತಿಗೆ ಕಾಮುಕನ ಕಾಟ

ಬೆಂಗಳೂರು: ಭೀಮಾ ಸಿನಿಮಾ ವೀಕ್ಷಣೆಗೆ ಬಂದಿದ್ದ ಯವತಿಗೆ ಫಿಲ್ಮಂ ಥಿಯೇಟರ್‌ನಲ್ಲಿ ಕಾಮುಕನೊಬ್ಬ ಕಾಟ ಕೊಟ್ಟಿದ್ದಾನೆ.

ಬೆಂಗಳೂರಿನ ಊರ್ವಶಿ ಥಿಯೇಟರ್‌ನ ಲೇಡಿಸ್ ವಾಶ್ ರೂಂನಲ್ಲಿ ಯುವತಿಯ ವಿಡಿಯೋ ರೆಕಾರ್ಡ್‌ ಮಾಡಿದ್ದಾನೆ. ಯುವತಿಯೊಬ್ಬಳು ಊರ್ವಶಿ ಥಿಯೇಟರ್‌ನಲ್ಲಿ ಸಿನಿಮಾ ವೀಕ್ಷಣೆಗೆ ಬಂದಿದ್ದಳು.

ರಾತ್ರಿ 9:30ರ ಶೋನ ಇಂಟರ್ ವೆಲ್‌ನಲ್ಲಿ ವಾಶ್ ರೂಂಗೆ ತೆರಳಿದ್ದಾಳೆ. ಈ ವೇಳೆ ಸಿನಿಮಾ ನೋಡಲು ಬಂದಿದ್ದ ಕಿರಾತಕನೊಬ್ಬ ಕಿಟಕಿಯಿಂದ ಮೊಬೈಲ್ ಇಟ್ಟು ವಿಡಿಯೋ ಚಿತ್ರಿಕರಿಸಿದ್ದಾನೆ. ಇದು ಗಮನಕ್ಕೆ ಬರುತ್ತಿದ್ದಂತೆ ಯುವತಿ ಹೊರಗೆ ಓಡಿ ಬಂದಿದ್ದಾಳೆ. ಸದ್ಯ ಯುವತಿ ಕೊಟ್ಟ ದೂರಿನನ್ವಯ ಅಪ್ರಾಪ್ತ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *