Breaking News

ಹುಬ್ಬಳ್ಳಿಯಲ್ಲಿ ಸಂಗೊಳ್ಳಿರಾಯಣ್ಣ ರವರ ಜನ್ಮದಿನ ಆಚರಣೆ

ಹುಬ್ಬಳ್ಳಿ: ಇಲ್ಲಿಯ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರವರ ಜನ್ಮದಿನದ ಅಂಗವಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಪೂಜ್ಯ ಮಹಾಪೌರರಾದ ರಾಮಪ್ಪ ಕೃಷ್ಣಪ್ಪ ಬಡಿಗೇರ್ ರವರು ಹಾಗೂ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ್ ಉಳ್ಳಾಗಡ್ಡಿ ರವರು ಸಂಗೊಳ್ಳಿರಾಯಣ್ಣ ರವರ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ರವರು ಮಹಾನಗರ ಪಾಲಿಕೆಯ ಸದಸ್ಯರುಗಳು ಹಾಗೂ ಪಾಲಿಕೆಯ ಎಲ್ಲಾ ಅಧಿಕಾರಿ ವರ್ಗದವರು ಸಾರ್ವಜನಿಕರು ಉಪಸ್ಥಿತರಿದ್ದರು.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *