Breaking News

ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ

ದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ದೆಹಲಿಯ ‘ಸದೈವ್ ಅಟಲ್’ ಸ್ಮಾರಕದಲ್ಲಿ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕ‌ರ್, ವಾಜಪೇಯಿ ಅವರ ಸಾಕು ಮಗಳು ನಮಿತಾ ಕೌಲ್ ಭಟ್ಟಾಚಾರ್ಯ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಜೆಪಿ ನಡ್ಡಾ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಇತರ ಗಣ್ಯರು ಕೂಡ ‘ಸದೈವ್ ಅಟಲ್’ ಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದರು.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *