ಧಾರವಾಡ: ಕನ್ನಡದ ಖ್ಯಾತ ವೃತ್ತಿ ಮತ್ತು ಹವ್ಯಾಸಿ ರಂಗಭೂಮಿ ಸಮನ್ವಯಕ, ಹಾಸ್ಯ ಕಲಾವಿದ ರಾಜು ತಾಳಿಕೋಟಿ ಅವರು ಇಂದು ಸಂಜೆ ಧಾರವಾಡ ರಂಗಾಯಣದ ನೂತನ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಧಾರವಾಡ ರಂಗಾಯಣ ಆಡಾಳಿತಾಧಿಕಾರಿ ಶಶಕಲಾ ಹುಡೇದ ಮತ್ತು ವಿವಿಧ ಕಲಾವಿದರು ಇದ್ದರು.
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …