ದೆಹಲಿ: ಅಜಾತ ಶತ್ರು ವಾಜಪೇಯಿ ಅವರಿಗೆ ಹಲವಾರು ಪ್ರಶಸ್ತಿಗಳು, ಗೌರವ ಸನ್ಮಾನಗಳು ಲಭಿಸಿವೆ.
1992 ರಲ್ಲಿ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವ ಪದ್ಮವಿಭೂಷಣ ಪ್ರಶಸ್ತಿ,1993 ರಲ್ಲಿ ಕಾನ್ಸುರ ವಿಶ್ವದ್ಯಾಲಯದಿಂದ ಡಾಕ್ಟರೇಟ್ ಗೌರವ, 1994 ರಲ್ಲಿ ಲೋಕಮಾನ್ಯ ತಿಲಕ್ ಪ್ರಶಸ್ತಿ, 1994 ರಲ್ಲಿ ಅತ್ಯುತ್ತಮ ಸಂಸದೀಯಪಟು, 1994 ರಲ್ಲಿ ರಾಜಕೀಯ ಸಾಮಾಜಿಕ ಸೇವೆಗೆ ಪಂಡಿತ್ ಗೋವಿಂದ್ ವಲ್ಲಭ್ ಪಂತ್ ಪ್ರಶಸ್ತಿ, 2015 ರಲ್ಲಿ ಭಾರತ ರತ್ನ ಪ್ರಶಸ್ತಿ, 2015 ರಲ್ಲಿ ಬಾಂಗ್ಲಾ ವಿಮೋಚನಾ ಯುದ್ಧ ಪ್ರಶಸ್ತಿ ಲಭಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

