ಹುಬ್ಬಳ್ಳಿ: ಇಲ್ಲಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬಳಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಹಳೇ ಬಸ್ ನಿಲ್ದಾಣದ ಕಟ್ಟಡ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ಶಾಸಕ ಪರಿಶೀಲನೆ ನಡೆಸಿ, ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಸ್ಮಾರ್ಟ್ ಸಿಟಿ ಎಂಡಿ ರುದ್ರೇಶ ಗಾಳಿ, ಪಾಲಿಕೆ ಸದಸ್ಯರಾದ ಶ್ರೀಮತಿ ಮೀನಾಕ್ಷಿ ವಂಟಮೂರಿ, ಪ್ರಮುಖರಾದ ಶ್ರೀ ರವಿ ನಾಯಕ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

