ಕುಂದಗೋಳ : ಕರ್ನಾಟಕ ಸರ್ಕಾರದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ಹೆಸರು ಖರೀದಿ ಕೇಂದ್ರ ತೆರೆಯುವಂತೆ ಶಾಸಕ ಎಂ.ಆರ್.ಪಾಟೀಲ್ ಮನವಿ ಮಾಡಿದ್ದಾರೆ.
ಪ್ರಸ್ತುತ ವರ್ಷ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕುಂದಗೋಳ ಮತಕ್ಷೇತ್ರದಲ್ಲಿ ರೈತರು ಹೆಸರು ಬೆಳೆ ಬೆಳೆದಿದ್ದಾರೆ.ಆ ಬೆಳೆಗೆ ಖಾಸಗಿ ವರ್ತಕರಿಂದ ಬೆಂಬಲ ಬೆಲೆ ದೂರವಾಗಿದೆ, ಸರ್ಕಾರ ಈಗಾಗಲೇ ಬೆಂಬಲ ಬೆಲೆ ರೂ. 8662 ಘೋಷಣೆ ನಿಗದಿ ಮಾಡಿದೆ, ಅದರಂತೆ ಹೆಸರು ಬೆಳೆ ಖರೀದಿ ಕೇಂದ್ರ ಪ್ರಾರಂಭಿಸುವಂತೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ಶಾಸಕ ಎಂ.ಆರ್.ಪಾಟೀಲ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

