Breaking News

ಇಸ್ಮಾಯಿಲ್ ತಮಟಗಾರ ಹತ್ಯೆಗೆ ಸಂಚು ಖಂಡಿಸಿ ಕಮೀಷನರ್ ಗೆ ಮನವಿ ಸಲ್ಲಿಕೆ

ಧಾರವಾಡ : ನಗರದ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಹತ್ಯೆಗೆ ಸಂಚು ಖಂಡಿಸಿ ನಗರದ ಅಂಜುಮನ್‌ ಸಂಸ್ಥೆ ಆವರಣದಲ್ಲಿ ಪ್ರತಿಭಟನೆ ನಡೆಸಿ, ಪೊಲೀಸ್‌ ಆಯುಕ್ತ ಎನ್ ಶಶಿಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಮುರುಘಾಮಠದ ಡಾ. ಮಲ್ಲಿಕಾರ್ಜುನ ಸ್ವಾಮೀಜಿ, ರೆವರೆಂಡ್ ಕೆ. ಕಾಂತರಾವ್, ಮೌಲಾನಾ ಮೊಹಮ್ಮದ್ ಯೂಸುಫ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪೊಲೀಸರ ಸೂಚನೆಯಂತೆ ಬೃಹತ್ ಮೆರವಣಿಗೆ ಮೊಟಕುಗೊಳಿಸಿ, ಹತ್ಯೆಗೆ ಸಂಚು ರೂಪಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.

Share News

About Shaikh BigTv

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *