ಧಾರವಾಡ: ತಾಲೂಕಿನ ಮುಮ್ಮಿಗಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೀತಾ ಬೆಟಗೇರಿ ಎಂಬ ಶಿಕ್ಷಕಿ ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸ ಇದೀಗ ವರ್ಗಾವಣೆ ಆಗಿದ್ದಾರೆ.
ಸುಮಾರು 30 ವರ್ಷ ಕಾಲ ಒಂದೇ ಶಾಲೆಯಲ್ಲಿ ಪಾಠ ಮಾಡಿ ಬೇರೆ ಕಡೆ ವರ್ಗಾವಣೆಯಾಗಿದ್ದಕ್ಕೆ ತಮ್ಮ ನೆಚ್ಚಿನ ಶಿಕ್ಷಕಿಯನ್ನು ಇಡೀ ಗ್ರಾಮದಲ್ಲಿ ಸಾರೋಟಿನಲ್ಲಿ ಮೆರವಣಿಗೆ ಮಾಡಲಾಯಿತು. ಇದೀಗ ಅವರು ಧಾರವಾಡದ ಗಾಂಧಿನಗರ ಬಡಾವಣೆಯ ಶಾಲೆಗೆ ವರ್ಗಾವಣೆಯಾಗಿದ್ದಾರೆ. ವಿದ್ಯಾರ್ಥಿನಿಯರು ಶಿಕ್ಷಕಿ ತಬ್ಬಿ ಬಿಕ್ಕಿ ಬಿಕ್ಕಿ ಅತ್ತ ಪ್ರಸಂಗ ನಡೆಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

